ಅಭಿಪ್ರಾಯ / ಸಲಹೆಗಳು

ಆಡಳಿತ

 

  ಆಡಳಿತ ವಿಭಾಗ


ಸರ್ಕಾರದ ಆದೇಶ ಸಂಖ್ಯೆ: ಎಹೆಚ್‍ಡಿ:206:ಎಎಂಎಲ್:94 (ವಾಲ್ಯೂಂ-3) ದಿನಾಂಕ: 31.12.1999 ರನ್ವಯ ಜಲಾನಯನ ಅಭಿವೃದ್ಧಿ ಇಲಾಖೆ ದಿನಾಂಕ: 01.01.2000 ದಿಂದ ಅಸ್ತಿತ್ವಕ್ಕೆ ಬಂದಿದ್ದು, ಆಯುಕ್ತರು ಜಲಾನಯನ ಅಭಿವೃದ್ಧಿ ಇಲಾಖೆಯ ಮುಖ್ಯಸ್ಥರಾಗಿರುತ್ತಾರೆ. ಕೃಷಿ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿ/ನೌಕರರು ನಿಯೋಜನೆ ಮೇಲೆ ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರದ ಆದೇಶದ ಸಂಖ್ಯೆ: ಕೃಇ:166:ಕೃಪಸೇ:2011 ಬೆಂಗಳೂರು ದಿನಾಂಕ: 08.07.2014 ರಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಗಳ ಮರುಹೊಂದಾಣಿಕೆ ಆದೇಶದನ್ವಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೃಷಿ ಇಲಾಖೆಯ ಅಧಿಕಾರಿ/ನೌಕರರನ್ನು ಕೃಷಿ ಇಲಾಖೆಯಲ್ಲಿ ಮರು ಹಂಚಿಕೆಗೊಳಿಸಲಾಗಿದೆ. ಪ್ರಸ್ತುತ ಸರ್ಕಾರದ ಆದೇಶದ ಸಂಖ್ಯೆ: ಕೃಇ 37 ಕೃಪವ 2016, ದಿನಾಂಕ: 08.01.2018 ರನ್ವಯ ಹಾಗೂ ತಿದ್ದುಪಡಿ ಆದೇಶದ ದಿನಾಂಕ: 08.03.2018 ರನ್ವಯ ಮಂಜೂರಾಗಿರುವ ವಿವಿಧ ಇಲಾಖೆಗಳ ಅಧಿಕಾರಿ/ನೌಕರರಿಂದ ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಮುಖ ಯೋಜನೆಗಳಾದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಾನಯನ ಅಭಿವೃದ್ಧಿ ಕಾರ್ಯಕ್ರಮ, ವಿಶ್ವಬ್ಯಾಂಕ್ ನೆರವಿನ ಸುಜಲ-3, MGNREGA, MEL&D & PPP-IAD ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.


  ಇಲಾಖೆ





 

ಜಲಾನಯನ ಅಭಿವೃದ್ಧಿ ಇಲಾಖೆ-ರಾಜ್ಯ ಮಟ್ಟದ ಸಾಂಸ್ಥಿಕ ಚಾರ್ಟ್



 

 

ಇತ್ತೀಚಿನ ನವೀಕರಣ​ : 17-11-2023 05:50 PM ಅನುಮೋದಕರು: L Manjula


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಲಾನಯನ ಅಭಿವೃದ್ಧಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080