ಅಭಿಪ್ರಾಯ / ಸಲಹೆಗಳು

ಡಬ್ಲ್ಯೂಡಿಡಿ ಯೋಜನೆಗಳ ವಿವರಗಳು 2022-23

ಪರಿಚಯ

ಜಲಾನಯನ ಅಭಿವೃದ್ಧಿ ವಿಧಾನವು ಮಣ್ಣು ಮತ್ತು ನೀರಿನ ಸಂರಕ್ಷಣೆಯ ಆರಂಭಿಕ ಉದ್ದೇಶಗಳಿಂದ ಕ್ರಮೇಣವಾಗಿ ಕಾಲಾನಂತರದಲ್ಲಿ ವಿಕಸನಗೊಂಡು ನದಿ ಕಣಿವೆಯ ಯೋಜನೆಗಳ ಹೂಳು ತಗ್ಗಿಸುವಿಕೆಯಿಂದ ಜಲಾನಯನ ಪ್ರದೇಶದ ಜೈವಿಕ, ಭೌತಿಕ ಮತ್ತು ಸಾಮಾಜಿಕ ಅಂಶಗಳನ್ನು ನಿರ್ವಹಿಸುವ ಪ್ರಸ್ತುತ ಸಮಗ್ರ ವಿಧಾನವಾಗಿದೆ. 1994 ರಲ್ಲಿ ಅಳವಡಿಸಲಾದ ಸಹಭಾಗಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮ (PWDP) ಮತ್ತು ಕಾಲಕಾಲಕ್ಕೆ ಮಾರ್ಗಸೂಚಿಗಳಲ್ಲಿ ಜಾರಿಗೊಳಿಸಲಾದ ವಿವಿಧ ತಿದ್ದುಪಡಿಗಳ ಕಾರಣದಿಂದಾಗಿ, ದೇಶದಲ್ಲಿ ಮಳೆಯಾಶ್ರಿತ ಮತ್ತು ಕ್ಷೀಣಿಸಿದ ಭೂಮಿಯನ್ನು ಅಭಿವೃದ್ಧಿಪಡಿಸುವುದರ ಹೊರತಾಗಿ ಜೀವನೋಪಾಯವನ್ನು ಭದ್ರಪಡಿಸುವುದು ಒಂದು ಪ್ರಮುಖ ಆಯಾಮವಾಗಿ ಹೊರಹೊಮ್ಮಿದೆ.

 

ಇದರ ಪರಿಣಾಮವಾಗಿ, ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ಜೀವನೋಪಾಯದ ಚಟುವಟಿಕೆಗಳು ಮತ್ತು ಸುಸ್ಥಿರ ಉತ್ಪಾದನಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡ ಪ್ರಮುಖ ಸಾರ್ವಜನಿಕ ಹೂಡಿಕೆಗಳಿಗೆ ಜಲಾನಯನ ಅಭಿವೃದ್ಧಿ ವಿಧಾನವನ್ನು ಮಾದರಿಯಾಗಿ ಸ್ವೀಕರಿಸಲಾಗಿದೆ. ವಿಶೇಷವಾಗಿ ಭಾರತದಲ್ಲಿ ಮತ್ತು ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ಬಹುಪಾಲು ಜನರು ನೇರವಾಗಿ ಅಥವಾ ಪರೋಕ್ಷವಾಗಿ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕಂಡುಬರುವ ಹವಾಮಾನ ಬದಲಾವಣೆಯ ಸಮಸ್ಯೆಗಳು ಮತ್ತು ಅದರ ಪರಿಣಾಮಗಳು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಹಾಗೂ ಕೃಷಿ ಉತ್ಪಾದನಾ ವ್ಯವಸ್ಥೆಗಳು, ಸುಸ್ಥಿರ ಜೀವನೋಪಾಯಕ್ಕೆ ಗಂಭೀರ ಸವಾಲುಗಳನ್ನು ಒಡ್ಡಿವೆ.

 

ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳಾದ ಸಮಗ್ರ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP), ಬಾಹ್ಯ ಅನುದಾನಿತ ಕಾರ್ಯಕ್ರಮಗಳು, ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕಾರ್ಯಕ್ರಮಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (RKVY) ಇತ್ಯಾದಿಗಳಲ್ಲಿ ಮಾಡಿದ ಹೂಡಿಕೆಗಳು ಯಶಸ್ವಿಯಾಗಿವೆ.

 

ಸುಸ್ಥಿರ ಅಭಿವೃದ್ಧಿ ಗುರಿಗಳು (SDG) 2030, ರಾಷ್ಟ್ರೀಯವಾಗಿ ನಿರ್ಧರಿಸಿದ ಬದ್ಧತೆಗಳು (NDCs) ಮತ್ತು ಭೂಮಿ ಅವನತಿ ತಟಸ್ಥತೆ (LDN) ಅನುಸಾರ 260 ಲಕ್ಷ ಹೆಕ್ಟೇರ್ ಪ್ರದೇಶವನ್ನು ಉಪಚರಿಸುವುದು ದೇಶದ ಪ್ರಮುಖ ಬದ್ದತೆಯಾಗಿರುತ್ತದೆ. ಈ ಎಲ್ಲಾ ಅಂತಾರಾಷ್ಟ್ರೀಯ ಬದ್ಧತೆಗಳಿಗೆ ದೇಶದ ಮಳೆಯಾಶ್ರಿತ ಪ್ರದೇಶಗಳು ಗಣನೀಯ ಕೊಡುಗೆ ನೀಡಬಲ್ಲವು. ಮಳೆಯಾಶ್ರಿತ ಪ್ರದೇಶದ ರೈತರು ಈ ಉದ್ದೇಶಗಳನ್ನು ಸಾಧಿಸಲು ಕೆಲಸ ಮಾಡಿದರೆ ಅದು ಮಳೆಯಾಶ್ರಿತ ಪ್ರದೇಶಗಳು ಮತ್ತು ಅಲ್ಲಿನ ರೈತರಿಗೆ ಗೆಲುವು-ಗೆಲುವಿನ ಪರಿಸ್ಥಿತಿಯಾಗಿ ಹೊರಹೊಮ್ಮಲಿದೆ. ಮಳೆಯಾಶ್ರಿತ ಪ್ರದೇಶಗಳಲ್ಲಿ ಹೆಚ್ಚಿನ ಮತ್ತು ಉದ್ದೇಶಿತ ಹೂಡಿಕೆಯ ಅಗತ್ಯವನ್ನು ಇದು ಸೂಚಿಸುತ್ತದೆ. ಆದ್ದರಿಂದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಭೂಸಂಪನ್ಮೂಲ ಇಲಾಖೆಯು 2021-22 ರಿಂದ ಇಡೀ ದೇಶದಲ್ಲಿ “ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0” (PMKSY-WDC 2.0)” ಅನುಷ್ಠಾನಗೊಳಿಸಲು ತಿರ್ಮಾನಿಸಿ, ಕರ್ನಾಟಕ ರಾಜ್ಯಕ್ಕೆ 2.75006 ಲಕ್ಷ ಹೆಕ್ಟೇರ್ ಪ್ರದೇಶದ ಗುರಿಯನ್ನು ನಿಗಧಿಪಡಿಸಲಾಗಿದೆ. ಈ ಹೊಸ ಪೀಳಿಗೆಯ ಜಲಾನಯನ ಅಭಿವೃದ್ದಿಯ ಮೂಲಕ ರಾಜ್ಯದ 30 ಜಿಲ್ಲೆಗಳ 57 ಮಳೆಯಾಶ್ರಿತ ತಾಲೂಕುಗಳ ಆಯ್ದ 57 ಉಪ ಜಲಾನಯನಗಳನ್ನು ಉಪಚರಿಸಲು ಕಾರ್ಯಕ್ರಮ ರೂಪಿಸಿದೆ.

 

ಕ್ರ.ಸಂ ಜಿಲ್ಲೆ 2022-23
PMKSY-WDC 2.0 PMKSY-OI RKVY-CD NMSA-RAD RIDF ABY WDPD
1 ಬಾಗಲಕೋಟೆ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ     ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
2 ಬೆಂಗಳೂರು              
3 ಬೆಳಗಾವಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
4 ಬಳ್ಳಾರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ      
5 ಬೀದರ್‌  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ     ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
6 ವಿಜಯಪುರ              
7 ವಿಜಯನಗರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ    ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   
8 ಚಾಮರಾಜನಗರ              
9 ಚಿಕ್ಕಬಳ್ಳಾಪುರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ    
10 ಚಿಕ್ಕಮಗಳೂರು              
11 ಚಿತ್ರದುರ್ಗ              
12 ದಕ್ಷಿಣ ಕನ್ನಡ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ     ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
13 ದಾವಣಗೆರೆ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
14 ಧಾರವಾಡ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ      ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
15 ಗದಗ              
16 ಕಲಬುರಗಿ              
17 ಹಾಸನ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   
18 ಹಾವೇರಿ    ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ    ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
19 ಕೊಡಗು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ    ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ       ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
20 ಕೋಲಾರ              
21 ಕೊಪ್ಪಳ              
22 ಮಂಡ್ಯ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ    ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ     ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
23 ಮೈಸೂರು  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ      ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 
24 ರಾಯಚೂರು              
25 ರಾಮನಗರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  
26 ಶಿವಮೊಗ್ಗ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ   ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ     ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
27 ತುಮಕೂರು              
28 ಉಡುಪಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ       ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
29 ಉತ್ತರ ಕನ್ನಡ              
30 ಯಾದಗಿರಿ              

 

ಇತ್ತೀಚಿನ ನವೀಕರಣ​ : 10-01-2024 05:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಲಾನಯನ ಅಭಿವೃದ್ಧಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080